Wednesday, December 2, 2009

ಪುಸ್ತಕ ಬಿಡುಗಡೆ...

ರೈತ ಹೋರಾಟಗಾರ, ಎಂದು ಧಿಕಾರ ಗದ್ದುಗೆ ಕಡೆ ಮುಖ ಮಾಡದೆ ಕೇವಲ ರೈತರ ಏಳಿಗೆಗಾಗಿ ಅವರ ಒಗ್ಗಟ್ಟಿಗಾಗಿ ಶ್ರಮಿಸಿದ ದೀಮಂತ ನಾಯಕ ಕಡಿದಾಳು ಶಾಮಣ್ಣ ಅವರ " ದಶಕ" ಪುಸ್ತಕ ಬುದುಗದೆ ಸಮಾರಂಭ.ಪುಸ್ತಕ ಬಿಡುಗಡೆ ಮುನ್ನ...

ದೇವನೂರು ಮಹಾದೇವ ಅವರು ಮಾತನಾಡುತ್ತಿರುವುದು.

ಕಡಿದಾಳು ಶಾಮಣ್ಣ ಅವರ ತಾಯಿಗೆ ಸನ್ಮಾನ..

ಸಮಾರಂಭಕ್ಕೆ ಆಗಮಿಸಿದ ಸಭಿಕರು...
ಪ್ರೊ. ರವಿವರ್ಮ ಕುಮಾರ ಅವರ ಜೊತೆಗೆ...


ಕಡಿದಾಳು ಶಾಮಣ್ಣ ಅವರ ಜೊತೆ...

ದೇವನೂರು ಮಹಾದೇವ ಹಾಗು ಡಿ.ಎಸ್. ನಾಗಭೂಷಣ್ ಅವರ ಜತೆ ಅಭಿಮಾನಿಗಳು...

ಶಾಮಣ್ಣ ಹಾಗು ದೇವನೂರು ಜೆತೆಗೆ ಅಭಿಮಾನಿಗಳು...